ಸೆಲ್ಫೀ ನಿಷೇಧಿತ ವಲಯಗಳನ್ನು ಗುರುತಿಸಿ ಮಾಹಿತಿ ನೀಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಸೆಲ್ಫೀ ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಗೀಳಾಗಿ ಪರಿಣಮಿಸಿತೆ. ಕೆಲವರಿಗಂತೂ ಸೆಲ್ಫೀ ತೆಗೆದುಕೊಳ್ಳುವುದೇ ಒಂದು ಸಂಭ್ರಮ. ಆದರೆ, ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಹಲವಾರಿ...

Published On :
ನವದೆಹಲಿ: ಸೆಲ್ಫೀ ತೆಗೆದುಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಗೀಳಾಗಿ ಪರಿಣಮಿಸಿತೆ. ಕೆಲವರಿಗಂತೂ ಸೆಲ್ಫೀ ತೆಗೆದುಕೊಳ್ಳುವುದೇ ಒಂದು ಸಂಭ್ರಮ. ಆದರೆ, ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಹಲವಾರಿ ಜನರು ಸಾವಿಗೀಡಾಗುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಹೀಗಾಗಿ ಇಂತಹ ಘಟನೆಗಳು ಸಂಭವಿಸುವ ಪ್ರವಾಸಿ ತಾಣಗಳನ್ನು ಗುರುತಿಸಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಲೋಕಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಉತ್ತರಿಸಿ, ಜನಪ್ರಿಯ ಪ್ರವಾಸಿ ತಾಣಗಳಲ್ಲಿ ನೋ-ಸೆಲ್ಫಿ-ಝೋನ್ ಫಲಕ ಹಾಕುವುದು ಸೇರಿದಂತೆ ಪ್ರವಾಸಿಗರ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದು ಆಯಾ ರಾಜ್ಯಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
State Governmentರಾಜ್ಯ ಸರ್ಕಾರಕೇಂದ್ರ ಸರ್ಕಾರselfieCentre governmentಸೆಲ್ಫೀNo Selfie zoneಸೆಲ್ಫೀ ನಿಷೇಧಿತ ವಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


