ದೇಶ

ಉತ್ತರ ಪ್ರದೇಶ: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ

ದುಷ್ಕರ್ಮಿಗಳ ಗುಂಡೇಟಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶ: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ
ಅನುಜ್ ಚೌಧರಿ
Published On :
ಘಾಜಿಯಾಬಾದ್(ಉತ್ತರ ಪ್ರದೇಶ): ದುಷ್ಕರ್ಮಿಗಳ ಗುಂಡೇಟಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಸಂಭವಿಸಿದೆ.
ಹಿಂದಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅನುಜ್ ಚೌಧರಿ ಎನ್ನುವವರ ಮನೆಗೆ ನುಗ್ಗಿದ ಆರೋಪಿಗಳು ಅನುಜ್ ಅವರ ಮೇಲೆ ಗುಂಡಿನ ಮಳೆಗರೆದಿದ್ದಾರೆ.
ದಾಳಿಗೊಳಗಾದ ಅನುಜ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಮರಣ ಹೊಂದಿದ್ದರು.
ವೈಯುಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದಿರುವುದಾಗಿ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.