ದೇಶ

ಎಸ್ ಸಿ/ ಎಸ್ ಟಿ ರಕ್ಷಣೆಗಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ಪ್ರಧಾನಿಗೆ ಸಲಹೆ ನೀಡಿ: ಅಠಾವಳೆಗೆ ಮೇವಾನಿ

ದಲಿತರ ಹಕ್ಕುಗಳ ರಕ್ಷಣೆಗೆ ಎಸ್ ಸಿ/ ಎಸ್ ಟಿ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಪ್ರಧಾನಿಗೆ ಸಲಹೆ ನೀಡಿ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೇಂದ್ರ ಸಚಿವ

ಎಸ್ ಸಿ/ ಎಸ್ ಟಿ ರಕ್ಷಣೆಗಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ಪ್ರಧಾನಿಗೆ ಸಲಹೆ ನೀಡಿ: ಅಠಾವಳೆಗೆ ಮೇವಾನಿ
ಜಿಗ್ನೇಶ್ ಮೇವಾನಿ
Published On :
ಗಾಂಧಿನಗರ: ದಲಿತರ ಹಕ್ಕುಗಳ ರಕ್ಷಣೆಗೆ ಎಸ್ ಸಿ/ ಎಸ್ ಟಿ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಪ್ರಧಾನಿಗೆ ಸಲಹೆ ನೀಡಿ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆಗೆ ಹೇಳಿದ್ದಾರೆ.
ನಮ್ಮ ನಿಲುವು ಸ್ಪಷ್ಟವಾಗಿದೆ, ನಾವು ಆರ್ ಎಸ್ಎಸ್ ಸಿದ್ಧಾಂತ ಅಥವ ಅಹಿಂಸಾಚಾರದಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಸಂವಿಧಾನವನ್ನು ನಂಬಿದ್ದೇವೆ.  ನನಗೆ ಸಲಹೆ ನೀಡುವ ಬದಲು ದಲಿತರ ಹಕ್ಕುಗಳನ್ನು ರಕ್ಷಿಸುವಂತೆ ಪ್ರಧಾನಿಗೆ ಸಲಹೆ ನೀಡಿ ಎಂದು ಮೇವಾನಿ ಅಠಾವಳೆ ಅವರನ್ನು ಒತ್ತಾಯಿಸಿದ್ದಾರೆ. 
ದಲಿತರ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಏ.14 (ಬಿಆರ್ ಅಂಬೇಡ್ಕರ್) ಅವರ ಜನ್ಮದಿನಾಚರಣೆಗೂ ಮುನ್ನ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಬೇಕು ಎಂದು ಮೇವಾನಿ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.