ದೇಶ

ಪ್ರಧಾನಿ ದಲಿತ ವಿರೋಧಿ , ಅವರ ಮನಸ್ಸಿನಲ್ಲಿ ದಲಿತರಿಗೆ ಜಾಗವಿಲ್ಲ- ರಾಹುಲ್

ಪ್ರಧಾನ ಮಂತ್ರಿ ನರೇಂದ್ರಮೋದಿ ದಲಿತ ವಿರೋಧಿಯಾಗಿದ್ದು, ಅವರ ಮನಸ್ಸಿನಲ್ಲಿ ದಲಿತರಿಗೆ ಜಾಗ ವಿಲ್ಲದಂತಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ದಲಿತ ವಿರೋಧಿ , ಅವರ ಮನಸ್ಸಿನಲ್ಲಿ  ದಲಿತರಿಗೆ ಜಾಗವಿಲ್ಲ- ರಾಹುಲ್
ರಾಹುಲ್ ಗಾಂಧಿ
Published On :

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರಮೋದಿ ದಲಿತ ವಿರೋಧಿಯಾಗಿದ್ದು, ಅವರ ಮನಸ್ಸಿನಲ್ಲಿ ದಲಿತರಿಗೆ ಜಾಗ ವಿಲ್ಲದಂತಾಗಿದೆ. ಸರ್ಕಾರದ ನೀತಿಗಳ  ವಿರುದ್ಧ ಹೋರಾಟ ಮುಂದುವರೆಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇಂದ್ರಸರ್ಕಾರದ ಆಡಳಿತ ನೀತಿ ವಿರೋಧಿಸಿ ಮಹಾತ್ಮಗಾಂಧಿ ಸಮಾಧಿ ರಾಜ್ ಘಾಟ್ ಬಳಿಯ ಉಪವಾಸ ಸತ್ಯಾಗ್ರಹ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ದಲಿತರ ಮೇಲಿನ ದೌರ್ಜನ್ಯ, ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಹಗರಣ, ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ, ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್  ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿತು


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.