ದೇಶ

ಕಥುವಾ ಅತ್ಯಾಚಾರ ಪ್ರಕರಣ: ಪ್ರತಿಭಟನೆಗೆ ಕಾಂಗ್ರೆಸ್ ನ್ನು ದೂಷಿಸಿದ ರಾಮ್ ಮಾಧವ್!

ಕಥುವಾ ಅತ್ಯಾಚಾರ ಪ್ರಕರಣದಲ್ಲಿ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾಂಗ್ರೆಸ್ ನ್ನು ದೂಷಿಸಿದ್ದಾರೆ.

ಕಥುವಾ ಅತ್ಯಾಚಾರ ಪ್ರಕರಣ: ಪ್ರತಿಭಟನೆಗೆ ಕಾಂಗ್ರೆಸ್ ನ್ನು ದೂಷಿಸಿದ ರಾಮ್ ಮಾಧವ್!
ರಾಮ್ ಮಾಧವ್
Published On :
ನವದೆಹಲಿ: ಕಥುವಾ ಅತ್ಯಾಚಾರ ಪ್ರಕರಣದಲ್ಲಿ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್  ಕಾಂಗ್ರೆಸ್ ನ್ನು ದೂಷಿಸಿದ್ದಾರೆ. 
8 ವರ್ಷದ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.  ತ್ವರಿತ ಕ್ರಮ ಕೈಗೊಳ್ಳದೇ ಇರುವುದಕ್ಕೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು,  ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ-ಪಿಡಿಪಿ ಮೈತ್ರಿ ಸುಭದ್ರವಾಗಿದೆ ಎಂದೂ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.