ಸುಳ್ಳು ಸುದ್ದಿ ಹಬ್ಬಿಸಲು ಬಿಜೆಪಿಗೆ ಸಾಮಾಜಿಕ ಜಾಲತಾಣಗಳ ಅಗತ್ಯವಿಲ್ಲ, ಅವರಿಗೆ ಪ್ರಧಾನಿ ಮೋದಿ ಇದ್ದಾರೆ: ರಮ್ಯಾ
ಸುಳ್ಳು ಸುದ್ದಿ ಹಬ್ಬಿಸಲು ಬಿಜೆಪಿಗೆ ಫೇಸ್'ಬುಕ್ ಮತ್ತು ಟ್ವಿಟ್ವರ್ ನಂತರ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಅಗತ್ಯವಿಲ್ಲ, ಅವರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಇದ್ದಾರೆ ಎಂದು...

Published On :
ನವದೆಹಲಿ; ಸುಳ್ಳು ಸುದ್ದಿ ಹಬ್ಬಿಸಲು ಬಿಜೆಪಿಗೆ ಫೇಸ್'ಬುಕ್ ಮತ್ತು ಟ್ವಿಟ್ವರ್ ನಂತರ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಅಗತ್ಯವಿಲ್ಲ, ಅವರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಇದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು ಮಂಗಳವಾರ ಹೇಳಿದ್ದಾರೆ.
ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಮ್ಯಾ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಂದರ್ಶನದ ಲೇಖನವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
Why do they need social media platforms to spread fake news when they have the PM to do it, right?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿModiRamyaರಮ್ಯಾTwitterಸಾಮಾಜಿಕ ಜಾಲತಾಣಟ್ವಿಟ್ಟರ್Social Mediaಮೋದಿfake newsಸುಳ್ಳು ಸುದ್ದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


