ದೇಶ

ಪತ್ರಕರ್ತೆ ಕೆನ್ನೆ ಸವರಿದ ತಮಿಳುನಾಡು ರಾಜ್ಯಪಾಲ ಪುರೋಹಿತ್; ಕ್ಷಮೆಗೆ ಆಗ್ರಹ

ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರು, ಪತ್ರಕರ್ತೆಯೊಬ್ಬರ ಕೆನ್ನೆ ಸವರಿ ವಿವಾದಕ್ಕೆ ಗುರಿಯಾಗಿದ್ದಾರೆ...

ಪತ್ರಕರ್ತೆ ಕೆನ್ನೆ ಸವರಿದ ತಮಿಳುನಾಡು ರಾಜ್ಯಪಾಲ ಪುರೋಹಿತ್; ಕ್ಷಮೆಗೆ ಆಗ್ರಹ
ಪತ್ರಕರ್ತೆ ಕೆನ್ನೆ ಸವರಿದ ತಮಿಳುನಾಡು ರಾಜ್ಯಪಾಲ ಪುರೋಹಿತ್; ಕ್ಷಮೆಗೆ ಆಗ್ರಹ
Published On :
ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರು, ಪತ್ರಕರ್ತೆಯೊಬ್ಬರ ಕೆನ್ನೆ ಸವರಿ ವಿವಾದಕ್ಕೆ ಗುರಿಯಾಗಿದ್ದಾರೆ. 
ಮಂಗಳವಾರ ರಾಜ್ಯಪಾಲ ಪುರೋಹಿತ್ ಅವರು ಕರೆದಿದ್ದ ಸುದ್ದಿಗೋಷ್ಠಿಗೆ ಆಗಮಿಸಿದ್ದ ಪತ್ರಕರ್ತೆ ಲಕ್ಷ್ಮೀ ಸುಬ್ರಮಣಿಯನ್ ಅವರು ಪ್ರಶ್ನೆಯೊಂದನ್ನು ಕೇಳಿದ್ದರು. ಇದಕ್ಕೆ ಉತ್ತರಿಸುವ ಬದಲು ಪುರೋಹಿತ್ ಅವರು ಪತ್ರಕರ್ತೆಯ ಕೆನ್ನೆ ಸವರಿ ಮುಂದಕ್ಕೆ ಹೋಗಿದ್ದಾರೆ. 
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿಸುವ ಪತ್ರಕರ್ತೆ ರಾಜ್ಯಪಾಲರು ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.