ಭಯೋತ್ಪಾದಕರಿಗೆ ಆರ್ಥಿಕ ನೆರವು: ಹಿಜ್ಬುಲ್ ಮುಖ್ಯಸ್ಥನ ಮಗನ ವಿರುದ್ಧ ಎನ್ಐಎ ಚಾರ್ಜ್ ಶೀಟ್
ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಾಹುದ್ದೀನ್ ಮಗ ಸಯೀದ್ ಶಾಹಿದ್ ಯೂಸೂಫ್ ವಿರುದ್ಧ

Published On :
ಶ್ರೀನಗರ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಾಹುದ್ದೀನ್ ಮಗ ಸಯೀದ್ ಶಾಹಿದ್ ಯೂಸೂಫ್ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಚಾರ್ಜ್ ಶೀಟ್ ಸ್ವೀಕರಿಸಿರುವ ಜಿಲ್ಲಾ ನ್ಯಾಯಾಧೀಶರಾದ ಪೂನಮ್ ಬಾಂಬಾ ವಿಚಾರಣೆಯನ್ನು ಮೇ.4 ಕ್ಕೆ ಮುಂದೂಡಿದೆ. ಕಾಶ್ಮೀರದ ಬಡ್ಗಮ್ ಕೃಷಿ ಸಹಾಯಕನಾಗಿದ್ದ 42 ವರ್ಷದ ಯುಸೂಫ್ ನನ್ನು ಎನ್ಐಎ ಕಳೆದ ವರ್ಷ ಬಂಧಿಸಿತ್ತು. ಮಾ.7 ರಂದು ಯೂಸೂಫ್ ನ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ನಿಷೇಧಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯೊಂದಿಗೆ ಆರೋಪಿ ಸಂಪರ್ಕ ಹೊಂದಿದ್ದಾನೆ ಎಂದು ಎನ್ಐಎ ವಾದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
charge sheetಚಾರ್ಜ್ ಶೀಟ್NIAಭಯೋತ್ಪಾದಕರುಆರ್ಥಿಕ ನೆರವುTerror funding caseHizbul chief\' sonಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


