ಪಂಜಾಬ್: ಸಚಿವ ಸ್ಥಾನ ಸಿಗದ್ದಕ್ಕೆ ಪಕ್ಷದ ಹುದ್ದೆಗೆ ಕೈ ಶಾಸಕರ ರಾಜಿನಾಮೆ
ಇಬ್ಬರು ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಕೊಡದ ಕಾರಣಕ್ಕೆ ಅಸಮಾಧಾನಗೊಂಡಿದ್ದು ಪಂಜಾಬ್ ಘಟಕದಲ್ಲಿನ ತಮ್ಮ ಹುದ್ದೆಗಳಿಗೆ...

Published On :
ಚಂಡಿಗಢ್: ಇಬ್ಬರು ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಕೊಡದ ಕಾರಣಕ್ಕೆ ಅಸಮಾಧಾನಗೊಂಡಿದ್ದು ಪಂಜಾಬ್ ಘಟಕದಲ್ಲಿನ ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ.
ಫಾಜಿಲ್ಕಾದ ಬಲ್ಲುವಾನಾ ಕ್ಷೇತ್ರದ ಶಾಸಕ ನಾಥು ರಾಮ್ ಮತ್ತು ಸಂಗ್ರೂರ್ ಜಿಲ್ಲೆಯ ಅಮರಗಢ ಶಾಸಕ ಸುರ್ಜಿತ್ ಸಿಂಗ್ ಧಿಮಾನ್ ಅವರು ಪಕ್ಷದಲ್ಲಿನ ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ.
ಈ ಇಬ್ಬರು ಶಾಸಕರು ತಮ್ಮ ತ್ಯಾಗಪತ್ರವನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸುನೀಲ್ ಜಾಖಡ್ ಅವರಿಗೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


