ಮಹಾರಾಷ್ಟ್ರ: 14 ನಕ್ಸಲರ ಹತ್ಯೆ, ಬಹುದೊಡ್ಡ ನಕ್ಸಲ್ ವಿರೋಧಿ ಕಾರ್ಯಾಚರಣೆ
ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ...

Published On :
ನಾಗಪುರ: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.
ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 14 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಡಿಐಜಿ ಅನ್ಕುಶ್ ಶಿಂಧೆ ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ 14 ನಕ್ಸಲರ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ. ಗಾಡ್ಚಿರೋಲಿ ಪೊಲೀಸರು ನಡೆಸಿದ ಬಹುದೊಡ್ಡ ನಕ್ಸಲ್ ವಿರೋಧಿ ಕಾರ್ಯಾಚರಣೆ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


