ದೇಶ

ಭಾರತೀಯರು ದಿನದ 200 ನಿಮಿಷಗಳನ್ನು ಮೊಬೈಲ್ ನಲ್ಲಿಯೇ ಕಳೆಯುತ್ತಾರೆ: ಸ್ಮೃತಿ ಇರಾನಿ

ಸರಾಸರಿ ಭಾರತೀಯರು ದಿನದ ಸುಮಾರು 200 ನಿಮಿಷ ಮೊಬೈಲ್ ಆ್ಯಪ್ ಗಳನ್ನು ನೋಡುತ್ತಾ ಸಮಯ ಕಳೆಯುತ್ತಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ...

ಭಾರತೀಯರು ದಿನದ 200 ನಿಮಿಷಗಳನ್ನು ಮೊಬೈಲ್ ನಲ್ಲಿಯೇ ಕಳೆಯುತ್ತಾರೆ: ಸ್ಮೃತಿ ಇರಾನಿ
ಸ್ಮೃತಿ ಇರಾನಿ
Published On :
ನವದೆಹಲಿ: ಸರಾಸರಿ ಭಾರತೀಯರು ದಿನದ ಸುಮಾರು 200 ನಿಮಿಷ ಮೊಬೈಲ್ ಆ್ಯಪ್ ಗಳನ್ನು ನೋಡುತ್ತಾ ಸಮಯ ಕಳೆಯುತ್ತಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಅಭಿವೃದ್ಧಿ ಪತ್ರಿಕೋದ್ಯಮ ಕೋರ್ಸ್ ನ  ಸಮಾಲೋಚನ ಸಮಾವೇಶದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಬದಲಾಗುತ್ತಿದ್ದಾರೆ. ಸ್ವಲ್ಪವೇ ಸ್ವಲ್ಪ ಸುದ್ದಿ ನೀಡುತ್ತಾರೆ, ಸಂಪಾದಕರಲ್ಲೂ ಕೂಡ ಬದಲಾವಣೆಯಾಗಿದೆ ನಿರೂಪಣೆ. ಯ ಕೊನೆಯ ಪದ ಬದಲಾಗಿದೆ ಎಂದು ತಿಳಿಸಿದ್ದಾರೆ, 
ಪ್ರಪಂಚದ ಪ್ರತಿಯೊಂದು ಮೂಲೆ ಮೂಲೆಯಲ್ಲಿಯೂ  ಡಾಟಾ ಮಾಹಿತಿ ಸ್ಪೋಟಗೊಳ್ಳುತ್ತಿದೆ. ಇಲ್ಲಿ ವಿಶ್ವಾಸಾರ್ಹತೆ ಮುಖ್ಯ ಎಂದು ಹೇಳಿದ್ದಾರೆ. 
ಗ್ರಾಮೀಣ ಪ್ರದೇಶಗಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಡಿಯೋ ಬಳಕೆಯಾಗುತ್ತಿದ್ದು, ಮುಂಬರು ದಿನಗಳಲ್ಲಿ ಇಉದರ ಬಳಕೆಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.