ದೇಶ

ಭಗವಾನ್ ಶ್ರೀರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಕೊಂಡಿದ್ದರು: ರಾಜನಾಥ್ ಸಿಂಗ್

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ರಾಜಕೀಯ ಅಸ್ವಿತ್ವದಲ್ಲಿದ್ದು, ದೇವರುಗಳಾದ ರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಗವಾನ್ ಶ್ರೀರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಕೊಂಡಿದ್ದರು: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Published On :

ಲಖನೌ: ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ರಾಜಕೀಯ ಅಸ್ವಿತ್ವದಲ್ಲಿದ್ದು, ದೇವರುಗಳಾದ ರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಲಖನೌದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ರಾಜನಾಥ್ ಸಿಂಗ್,  ರಾಜಕೀಯ ಉದ್ದೇಶದಿಂದಲೇ ರಾಮ ರಾಜ್ಯ ನಿರ್ಮಾಣ ಮಾಡಿದ್ದ ಎಂದರು.

ರಾಮ ರಾಜಕೀಯದೊಂದಿಗೆ ಉತ್ಕಟ ಭಕ್ತಿ ಹೊಂದಿದ್ದ ಎಂದು ರಾಜನಾಥ್ ಸಿಂಗ್ ತಿಳಿಸಿದರು.
ರಾಜನಾಥ್ ಸಿಂಗ್ ತಮ್ಮ ಸ್ವಕ್ಷೇತ್ರವಾದ ಲಖನೌಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.