ದೇಶ

ಆತ್ಮಹತ್ಯೆ ಜಾಗತಿಕ ಸಮಸ್ಯೆ: ರೈತರ ಆತ್ಮಹತ್ಯ ಬಗ್ಗೆ ಮಧ್ಯಪ್ರದೇಶ ಸಚಿವರ ಬೇಜವಾಬ್ದಾರಿ ಹೇಳಿಕೆ

ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ಜಾಗತಿಕ ಸಮಸ್ಯೆ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

ಆತ್ಮಹತ್ಯೆ ಜಾಗತಿಕ ಸಮಸ್ಯೆ: ರೈತರ ಆತ್ಮಹತ್ಯ ಬಗ್ಗೆ ಮಧ್ಯಪ್ರದೇಶ ಸಚಿವರ ಬೇಜವಾಬ್ದಾರಿ ಹೇಳಿಕೆ
ಆತ್ಮಹತ್ಯೆ ಜಾಗತಿಕ ಸಮಸ್ಯೆ: ರೈತರ ಆತ್ಮಹತ್ಯ ಬಗ್ಗೆ ಮಧ್ಯಪ್ರದೇಶ ಸಚಿವರ ಬೇಜವಾಬ್ದಾರಿ ಹೇಳಿಕೆ
Published On :
ನವದೆಹಲಿ: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ಜಾಗತಿಕ ಸಮಸ್ಯೆ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.
ಆತ್ಮಹತ್ಯೆ ಎಂಬುದು  ಕೇವಲ ರೈತರಿಗೆ ಮಾತ್ರ ಸೀಮಿತವಾಗಿಲ್ಲ. ಅದು ಜಾಗತಿಕ ಸಮಸ್ಯೆಯಾಗಿದೆ ಎಂದು ಮಧ್ಯಪ್ರದೇಶ ಸಚಿವ ಬಾಲಕೃಷ್ಣ ಪಾಟೀದಾರ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಶೇ.21 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲ ಮಾ.20 ರಂದು ಹೇಳಿದ್ದರು. ಇದರ ಹೊರತಾಗಿಯೂ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ರೈತರಿಗೆ ಮಾತ್ರ ಸೀಮಿತವಾದದ್ದಲ್ಲ, ಜಾಗತಿಕ ಸಮಸ್ಯೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.