ಡಾ. ಬಿ.ಆರ್.ಅಂಬೇಡ್ಕರ್ ಬ್ರಾಹ್ಮಣ ಎಂದ ಗುಜರಾತ್ ವಿಧಾನಸಭಾ ಸ್ಪೀಕರ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬ್ರಾಹ್ಮಣ ಎಂದು ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿಯವರು ಸೋಮವಾರ ಹೇಳಿದ್ದಾರೆ...

Published On :
ಗಾಂಧಿನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬ್ರಾಹ್ಮಣ ಎಂದು ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿಯವರು ಸೋಮವಾರ ಹೇಳಿದ್ದಾರೆ.
ಗಾಂಧಿನಗರದಲ್ಲಿ ನಡೆದ ಮೇಘಾ ಬ್ರಾಹ್ಮಣ ಸಮಾವೇಶದಲ್ಲಿ ಮಾತನಾಡಿರುವ ರಾಜೇಂದ್ರ ತ್ರಿವೇದಿಯವರು, ಡಾ.ಬಿ.ಆರ್, ಅಂಬೇಡ್ಕರ್ ಅವರನ್ನೂ ಕೂಡ ಬ್ರಾಹ್ಮಣರೆಂದು ಕರೆಯಲು ನಾನು ಹಿಂಜರಿಯುವುದಿಲ್ಲ. ತಿಳಿದ ವ್ಯಕ್ತಿಯನ್ನು ಬ್ರಾಹ್ಮಣನೆಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.
ತಿಳಿದ ವ್ಯಕ್ತಿಯನ್ನು ಬ್ರಾಹ್ಮಣನೆಂದು ಕರೆಯುವುದರಲ್ಲಿ ಯಾವ ತಪ್ಪೂ ಇಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಕೂಡ ನಾನು ಬ್ರಾಹ್ಮಣನೆಂದು ಕರೆಯುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬ್ರಾಹ್ಮಣBrahminBR Ambedkarಬಿ.ಆರ್.ಅಂಬೇಡ್ಕರ್ಗುಜರಾತ್ ವಿಧಾನಸಭಾ ಚುನಾವಣೆGujarat Assembly SpeakerRajendra Trivediರಾಜೇಂದ್ರ ತ್ರಿವೇದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


