ಗೋಹತ್ಯೆ ಭಯೋತ್ಪಾದನೆಗಿಂತ ಅತಿ ದೊಡ್ಡ ಅಪರಾಧ: ರಾಜಸ್ತಾನ ಬಿಜೆಪಿ ಶಾಸಕ
ಒಂದು ಹಸುವನ್ನು ಕೊಂದಾಗ ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ .

Published On :
ರಾಜಸ್ತಾನ: ಒಂದು ಹಸುವನ್ನು ಕೊಂದಾಗ ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ ಅತಿದೊಡ್ಡ ಅಪರಾಧ ಎಂದು ರಾಜಸ್ತಾನ ಬಿಜೆಪಿ ಶಾಸಕ ಗ್ಯಾನ್ ದೇವ್ ತಿಳಿಸಿದ್ದಾರೆ,
ಭಯೋತ್ಪಾಕರು ಒಬ್ಬರು ಅಥವಾ ಇಬ್ಬರನ್ನು ಕೊಲ್ಲುತ್ತಾರೆ, ಆದರೆ ಒಂದು ಹಸವನ್ನು ಕೊಂದಾಗ ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ಘಾಸಿಯಾಗುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ರಾಜಸ್ತಾನದಲ್ಲಿ ಗೋ ಸಂರಕ್ಷಕರಿಂದ ಮುಸ್ಲಿಮ್ ವ್ಯಕ್ತಿಯ.ಮೇಲೆ ಹಲ್ಲೆ ನಡೆದಿತ್ತು. ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಬ ಶಂಕೆಯ ಮೇಲೆ ತನ ಮೇಲೆ ಹಲ್ಲೆ ನಡೆಸಲಾಗಿತ್ತು,.
ಇನ್ನೂ ಈ ಸಂಬಂಧ ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳು ಹಲೆಲ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


