ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ತಡೆಗಟ್ಟಬೇಕು : ಪ್ರಸಾದ್
ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

Published On :
ನವದೆಹಲಿ: ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಭಾರತದಲ್ಲಿ ಚುನಾವಣೆ ಮೇಲೆ ಪ್ರಭಾವ ಸಂಬಂಧ ಕಂಪನಿಗಳಿಂದ ಮಾಹಿತಿ ಸಂಗ್ರಹದ ಬಗ್ಗೆ ಸರ್ಕಾರ ನಿಂದನೆ ಮಾಡುವುದಿಲ್ಲ, ಕೆಂಬ್ರಿಡ್ಡ್ ಅನಾಲಿಟಿಕ್ ಸಂಸ್ಥೆಯಿಂದ ಭಾರತೀಯ ಫೇಸ್ ಬುಕ್ ಬಳಕೆದಾರರು ಮಾಹಿತಿ ದುರ್ಬಳಕೆ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಅವರು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiSocial MediaRavishankar Prasadfake newsಸುಳ್ಳು ಸುದ್ದಿನವ ದೆಹಲಿರವಿಶಂಕರ್ ಪ್ರಸಾದ್. ಸಾಮಾಜಿಕ ಮಾಧ್ಯಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


