ಸಾಮಾಜಿಕ ಜಾಲತಾಣ ಕೇಂದ್ರ ಅಧಿಸೂಚನೆ ಹಿಂದಕ್ಕೆ : ಸುಪ್ರೀಂಗೆ ಕೇಂದ್ರ ಸರ್ಕಾರ ಹೇಳಿಕೆ
ಸಾಮಾಜಿಕ ಜಾಲತಾಣ ಚಟುವಟಿಕೆ ನಿರ್ವಹಿಸುವ ಉಪಕರಣವಾಗಿ ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಕೇಂದ್ರ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ.

Published On :
ನವದೆಹಲಿ: ಸಾಮಾಜಿಕ ಜಾಲತಾಣ ಕೇಂದ್ರ ಸ್ಥಾಪನೆ ವಿಚಾರದಲ್ಲಿ ಕೇಂದ್ರಸರ್ಕಾರ ಉಲ್ಟಾ ಹೊಡೆದಿದೆ.
ಸಾಮಾಜಿಕ ಜಾಲತಾಣ ಚಟುವಟಿಕೆ ನಿರ್ವಹಿಸುವ ಉಪಕರಣವಾಗಿ ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಕೇಂದ್ರ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂದಕ್ಕೆ ಪಡೆದುಕೊಳ್ಳುವುದಾಗಿ ಕೇಂದ್ರಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು ಹೇಳಿಕೆ ನೀಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಪೀಠದ ಎದುರು ಕೇಂದ್ರ ಸರ್ಕಾರದ ಪರ ಇಂದು ಹಾಜರಾದ ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್, ಅಧಿಸೂಚನೆ ಹಿಂದಕ್ಕೆ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiಅಧಿಸೂಚನೆCentreಕೇಂದ್ರಸರ್ಕಾರnotificationwithdrawನವ ದೆಹಲಿSocial media hubಸಾಮಾಜಿಕ ಜಾಲತಾಣ ಕೇಂದ್ರಹಿಂದಕ್ಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


