ದೇಶ

ಕರುಣಾನಿಧಿ ವಿಧಿವಶ : ನಾಳೆ ಏನು ನಡೆಯುತ್ತದೆ

ಕರುಣಾನಿಧಿ ಪಾರ್ಥಿವ ಶರೀರವನ್ನು ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ರಾತ್ರಿ 8-30 ರಿಂದ ಬೆಳಗ್ಗೆ 1 ಗಂಟೆಯವರೆಗೂ ಅಲ್ಲಿ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕರುಣಾನಿಧಿ ವಿಧಿವಶ : ನಾಳೆ ಏನು ನಡೆಯುತ್ತದೆ
ಕರುಣಾನಿಧಿ
Published On :

ಚನ್ನೈ : ಕರುಣಾನಿಧಿ  ಪಾರ್ಥಿವ ಶರೀರವನ್ನು ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು  ರಾತ್ರಿ 8-30 ರಿಂದ  ಬೆಳಗ್ಗೆ 1 ಗಂಟೆಯವರೆಗೂ ಅಲ್ಲಿ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಂತರ ಬೆಳಗ್ಗೆ   ಸಿಐಟಿ ಕಾಲೋನಿಯಲ್ಲಿರುವ  ಕರುಣಾನಿಧಿ ಪುತ್ರಿ ಕನ್ನಿಮೋಳಿ ಅವರ ನಿವಾಸಕ್ಕೆ ಪಾರ್ಥಿವ ಶರೀರ ಕೊಂಡೊಯ್ದು  ಬೆಳಗ್ಗೆ 1  ಗಂಟೆಯಿಂದ  3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

 ನಂತರ 4 ಗಂಟೆಗೆ  ಪಾರ್ಥಿವ ಶರೀರವನ್ನು ರಾಜಾಜಿ ಹಾಲ್ ಗೆ ತಂದು ರಾಜಕೀಯ ನಾಯಕರು, ಪಕ್ಷದ ಕಾರ್ಯಕರ್ತರು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.