ದೇಶ

ನೀವು ಸೂಟ್-ಬೂಟ್ ನಲ್ಲಿ ವೇಟರ್ ತರಹ ಕಾಣುತ್ತೀರಿ: ಶಶಿ ತರೂರ್ ಗೆ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ

ನೀವು ಸೂಟು-ಬೂಟು ಹಾಕಿರುವ ಮಾಣಿಯಂತೆ ಕಾಣುತ್ತೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟಾಂಗ್ ...

ನೀವು ಸೂಟ್-ಬೂಟ್ ನಲ್ಲಿ ವೇಟರ್ ತರಹ ಕಾಣುತ್ತೀರಿ: ಶಶಿ ತರೂರ್ ಗೆ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ
ಸುಬ್ರಮಣಿಯನ್ ಸ್ವಾಮಿ
Published On :
ನವದೆಹಲಿ: ನೀವು ಸೂಟು-ಬೂಟು ಹಾಕಿರುವ ಮಾಣಿಯಂತೆ ಕಾಣುತ್ತೀರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟಾಂಗ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಶಶಿ ತರೂರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಿಮ್ಮ ಸೂಟು ಬೂಟು ಕೂಡ ನಮಗೆ ಹೊಸತಲ್ಲ,  ಸೂಟಿನಲ್ಲಿ ನೀವು ವೇಟರ್ ರೀತಿ ಕಾಣುತ್ತೀರಿ ಎಂದು ಛೇಡಿಸಿದ್ದಾರೆ.
ಇನ್ನೂ ಪ್ರಧಾನಿ ಮೋದಿ ಅವರ ಬಗ್ಗೆ ತರೂರ್ ನೀಡಿರುವ ಹೇಳಿಕೆಗೆ ಬಿಜೆಪಿಯ ಹಲವು ಮುಖಂಡರು ಹರಿ ಹಾಯ್ದಿದ್ದಾರೆ. ತರೂರ್ ಅವರು, ಉತ್ತರ ಭಾರತ ಮತ್ತು ಈಶಾನ್ಯ ಭಾಗದ ಜನತೆಯ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.
ಈಶಾನ್ಯ ಭಾರತ ಜನರ ಹಾಗೂ ಬುಡಕಟ್ಟು ಜನಾಂಗದವರಿಗೆ  ಅವಮಾನ ಮಾಡಿದ್ದಾರ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.