ರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗೆ ಶಿವಸೇನೆ ಬೆಂಬಲ!
ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷ ಶಿವಸೇನೆ ನಾಳೆ ನಡೆಯಲಿರುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ...

Published On :
ನವದೆಹಲಿ: ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷ ಶಿವಸೇನೆ ನಾಳೆ ನಡೆಯಲಿರುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ.
ಆಗಸ್ಟ್ 9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ಕಣಕ್ಕಿಳಿಸಿದೆ.
ಶಿವಸೇನೆಯ ಸಂಸದ ಅನಿಲ್ ದೇಸಾಯಿ ಅವರು ನಾವು ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ವಿಪಕ್ಷಗಳು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಶಿವಸೇನೆShiv SenaNDARajya Sabhaರಾಜ್ಯಸಭೆಎನ್ಡಿಎDeputy Chairmanಉಪಾಧ್ಯಕ್ಷ ಹುದ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


