ದೇಶ

ಸಾಮೂಹಿಕ ಹಲ್ಲೆ ದೇಶಾದ್ಯಂತ ಇರುವ ಸಮಸ್ಯೆ: ವಿಕೆ ಸಿಂಗ್

ಸಾಮೂಹಿಕ ಹಲ್ಲೆ ಪ್ರಕರಣಗಳ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ಮಾತನಾಡಿದ್ದು, ಇದು ದೇಶಾದ್ಯಂತ ಇರುವ ಸಮಸ್ಯೆ ಎಂದು ಹೇಳ್ದಿದಾರೆ.

ಸಾಮೂಹಿಕ ಹಲ್ಲೆ ದೇಶಾದ್ಯಂತ ಇರುವ ಸಮಸ್ಯೆ: ವಿಕೆ ಸಿಂಗ್
ವಿ.ಕೆ ಸಿಂಗ್
Published On :
ಲಖನೌ: ಸಾಮೂಹಿಕ ಹಲ್ಲೆ ಪ್ರಕರಣಗಳ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ಮಾತನಾಡಿದ್ದು, ಇದು ದೇಶಾದ್ಯಂತ ಇರುವ ಸಮಸ್ಯೆ ಎಂದು ಹೇಳ್ದಿದಾರೆ. 
ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಪ್ರಕರಣಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ವಿಕೆ ಸಿಂಗ್, ಇದು ಇಡಿ ಭಾರತದ ಸಮಸ್ಯೆಯಾಗಿದೆ, ಕೇವಲ ಪಶ್ಚಿಮ ಉತ್ತರ ಪ್ರದೇಶಕ್ಕಷ್ಟೇ ಏಕೆ ಸೀಮಿತಗೊಳಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. 
ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಸಚಿವರು ಉತ್ತರ ಪ್ರದೇಶಕ್ಕೆ ಬಂದಿದ್ದರು. ಕೇಂದ್ರ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸಾಮೂಹಿಕ ಹಲ್ಲೆಗಳ ಒಟ್ಟು 40 ಪ್ರಕರಣಗಳಲ್ಲಿ 45 ಜನರು ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.