ದೇಶ

ಸ್ವಾತಂತ್ರ್ಯ ದಿನಾಚರಣೆ: ಸಿಆರ್ ಪಿಎಫ್ ಗೆ ಅತಿ ಹೆಚ್ಚು ಶೌರ್ಯ ಪ್ರಶಸ್ತಿ: ಒಟ್ಟು 942 ಪೊಲೀಸ್ ಸಿಬ್ಬಂದಿಗೆ ಪದಕ!

72 ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಶೌರ್ಯ ಮೆರೆದ ಸೇನಾ ಪಡೆಯ ಯೋಧರಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕಾಶ್ಮೀರದಲ್ಲಿ ದೇಶಕ್ಕಾಗಿ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ್ದ ಸಿಆರ್ ಪಿಎಫ್ ಯೋಧರಿಗೆ

ಸ್ವಾತಂತ್ರ್ಯ ದಿನಾಚರಣೆ:  ಸಿಆರ್ ಪಿಎಫ್ ಗೆ ಅತಿ ಹೆಚ್ಚು ಶೌರ್ಯ ಪ್ರಶಸ್ತಿ: ಒಟ್ಟು 942 ಪೊಲೀಸ್ ಸಿಬ್ಬಂದಿಗೆ ಪದಕ!
ಸ್ವಾತಂತ್ರ್ಯ ದಿನಾಚರಣೆ: ಸಿಆರ್ ಪಿಎಫ್ ಗೆ ಅತಿ ಹೆಚ್ಚು ಶೌರ್ಯ ಪ್ರಶಸ್ತಿ: ಒಟ್ಟು 942 ಪೊಲೀಸ್ ಸಿಬ್ಬಂದಿಗೆ ಪದಕ!
Published On :
72 ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಶೌರ್ಯ ಮೆರೆದ ಸೇನಾ ಪಡೆಯ ಯೋಧರಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕಾಶ್ಮೀರದಲ್ಲಿ ದೇಶಕ್ಕಾಗಿ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ್ದ ಸಿಆರ್ ಪಿಎಫ್ ಯೋಧರಿಗೆ ಶೌರ್ಯ ಪ್ರಶಸ್ತಿಯನ್ನು ಘೋಷಿಸಲಾಗಿದೆ. 
ಅರೆಸೇನಾಪಡೆ ಹಾಗೂ ಪೊಲೀಸ್ ಇಲಾಖೆಯ 942 ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕವನ್ನು ಪ್ರಕಟಿಸಲಾಗಿದೆ. ಸಿಆರ್ ಪಿಎಫ್ ನ ಪೇದೆ ಶರೀಫ್-ಉದ್-ದಿನ್-ಗಾನೀ ಹಾಗೂ ಮುಖ್ಯ ಪೇದೆ ಮೊಹದ್ ಟಾಫೈಲ್ ಗೆ ಮರಣೋತ್ತರವಾಗಿ ರಾಷ್ಟ್ರಪತಿ ಪದಕವನ್ನು ಘೋಷಿಸಲಾಗಿದೆ.  ನಕ್ಸಲ್ ಸಮಸ್ಯೆ ಹಾಗೂ ಕಾಶ್ಮೀರದಲ್ಲಿ ಉಗ್ರರನ್ನು ಕೊನೆಗಾಣಿಸಲು ನಡೆಸಿದ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ್ದ 89 ಸಿಬ್ಬಂದಿಗಳಿಗೂಪದಕಗಳನ್ನು ಪ್ರಕಟಿಸಲಾಗಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ಗೆ ಹೆಚ್ಚಿನ ಪದಕಗಳು ಲಭ್ಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.