ದೇಶ

ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ

ಪಾಕಿಸ್ತಾನ ರಾಷ್ಟ್ರದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರುವ ಉಭಯ ದೇಶಗಳ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ
Published On :
ಅಟ್ಟಾರಿ: ಪಾಕಿಸ್ತಾನ ರಾಷ್ಟ್ರದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರುವ ಉಭಯ ದೇಶಗಳ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಸ್ವಾತಂತ್ರ್ಯ ದಿನಾಚರಣೆಯಂದು ಗಡಿ ಪ್ರದೇಶದಲ್ಲಿ ಭಾರತ ಹಾಗೂ ಪಾಕಿಸ್ತಾನದ ರಾಷ್ಟ್ರಗಳ ಯೋಧರು ಸಿಹಿ ವಿನಿಮಯ ಮಾಡಿಕೊಳ್ಳುವುದು ವಾಡಿಕೆಯಾಗಿದ್ದು, ಪ್ರತೀ ವರ್ಷದಂತೆ ಈ ವರ್ಷ ಕೂಡ ಉಭಯ ರಾಷ್ಟ್ರಗಳು ಸಿಹಿ ವಿನಿಮಯ ಮಾಡಿಕೊಂಡಿವೆ. 
ಸ್ವಾತಂತ್ರ್ಯ ದಿನಕ್ಕೆ ಕ್ಷಣಗಣನೆ ಎಣಿಸುತ್ತಿದ್ದ ಪಾಕಿಸ್ತಾನದ ಪ್ರಜೆಗಳು 12 ಗಂಟೆಯಾಗುತ್ತಿದ್ದಂತೆಯ ಪಟಾಕಿ ಸಿಡಿಸಿ ಸಂಭ್ರಮವನ್ನಾಚರಿಸಿದ್ದಾರೆ. ಸ್ವಾತಂತ್ರ್ಯ ದಿನ ಹಿನ್ನಲೆಯಲ್ಲಿ ಮಸೀದಿಗಳಿಗೆ ತೆರಳಿದ ಜನತೆ ಶಾಂತಿ, ಸೌಹಾರ್ದತೆ ಹಾಗೂ ಸಮೃದ್ಧಿ, ಕಾಶ್ಮೀರ ವಿವಾದಕ್ಕೆ ಶೀಘ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳುವಂತೆ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.