72ನೇ ಸ್ವಾತಂತ್ರ್ಯೋತ್ಸವಕ್ಕೆ ಗೂಗಲ್ ಡೂಡಲ್ ಗೌರವ
72ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸರ್ಚ್ ಇಂಜಿನ್ ಗೂಗಲ್ ಡೂಡಲ್ ಮೂಲಕ ಗೌರವ ನೀಡಿದೆ...

Published On :
ನವದೆಹಲಿ: 72ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸರ್ಚ್ ಇಂಜಿನ್ ಗೂಗಲ್ ಡೂಡಲ್ ಮೂಲಕ ಗೌರವ ನೀಡಿದೆ.
ದೇಶದ ಲಾರಿಗಳ ಮೇಲೆ ಬಿಡಿಸಲಾಗುವ ಕಲೆಯಿಂದ ಪ್ರೇರೆಪಿತವಾಗಿ ಗೂಗಲ್ ಸುಂದರವಾದ ಡೂಡಲ್ ಬಿಡಿಸುವ ಮೂಲಕ ಗೌರವ ಸಮರ್ಪಿಸಿದೆ.
ಡೂಡಲ್ ನ ಮಧ್ಯಭಾಗದಲ್ಲಿ ನೀರಿನಲ್ಲಿ ರಾಷ್ಟ್ರಪುಷ್ಪ ಕಮಲ, ಮಧ್ಯೆ ರಾಷ್ಟ್ರಪಕ್ಷಿ ನವಿಲು ಹಾಗೂ ಎಡ ಮತ್ತು ಬಲ ಬದಿಯಲ್ಲಿ ಆನೆ ಮತ್ತು ಬೆಂಗಾಲ್ ಟೈಗರ್ ಚಿತ್ರವನ್ನು ಬಿಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತGoogleಗೂಗಲ್ಡೂಡಲ್Google doodle72nd Independence DayIndependence day 2018ಸ್ವಾತಂತ್ರ್ಯ ದಿನಾಚರಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


