ದೇಶ

ಮಾಜಿ ಪ್ರಧಾನಿ ವಾಜಪೇಯಿಯವರನ್ನು 'ಗದ್ದಾರ್' ಎಂದಿದ್ದ ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party

ಮಾಜಿ ಪ್ರಧಾನಿ ವಾಜಪೇಯಿಯವರನ್ನು 'ಗದ್ದಾರ್' ಎಂದಿದ್ದ ಸೋನಿಯಾ ಗಾಂಧಿ
ವಾಜಪೇಯಿ
Published On :
ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party ಎನ್ನುತ್ತಿದ್ದರು. ಆದರೆ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಮಾತ್ರ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು. 
1999 ರಲ್ಲಿ ಉಜ್ಜೈನ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸೋನಿಯಾ ಗಾಂಧಿ ಅಂದಿನ ಪ್ರಧಾನಿ ವಾಜಪೇಯಿ ಅವರನ್ನು ಗದ್ದಾರ್ (ದೇಶದ್ರೋಹಿ) ಎಂದು ಹೇಳಿದ್ದರು. ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ ಸೋನಿಯಾ ಗಾಂಧಿ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.