ಶಬರಿಮಲೆ ದರ್ಶನಕ್ಕೆ ಆಗಮಿಸದಂತೆ ಅಯ್ಯಪ್ಪ ಭಕ್ತರಿಗೆ ಮನವಿ
ಪ್ರವಾಹದಿಂದಾಗಿ ಪಂಪಾ ನದಿ ತುಂಬಿ ಹರಿಯುತ್ತಿದ್ದು, ಓಣಂಗೆ ಶಬರಿಮಲೆ ದೇವಸ್ಥಾನಕ್ಕೆ ಆಗಮಿಸದಂತೆ...

Published On :
ಶಬರಿಮಲೆ: ಪ್ರವಾಹದಿಂದಾಗಿ ಪಂಪಾ ನದಿ ತುಂಬಿ ಹರಿಯುತ್ತಿದ್ದು, ಓಣಂಗೆ ಶಬರಿಮಲೆ ದೇವಸ್ಥಾನಕ್ಕೆ ಆಗಮಿಸದಂತೆ ತಿರುವಂಕೂರು ದೇವಸ್ವಂ ಮಂಡಳಿ ಮಂಗಳವಾರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಮನವಿ ಮಾಡಿದೆ.
ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಹಾಳಾಗಿದ್ದು, ಭಾರೀ ಮಳೆಯಿಂದಾಗಿ ಹಲವಾರು ಮರಗಳು ರಸ್ತೆಯಲ್ಲಿ ಬಿದ್ದಿವೆ ಎಂದು ದೇವಸ್ವಂ ಮಂಡಳಿ ಎಚ್ಚರಿಸಿದೆ.
ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ ಓಣಂ ಪೂಜೆ ಆರಂಭವಾಗಲಿದ್ದು, ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


