2022ರೊಳಗೆ ಪ್ರತಿಯೊಂದು ಕುಟುಂಬ ಸ್ವಂತ ಮನೆ ಹೊಂದುವುದು ನನ್ನ ಕನಸು - ಪ್ರಧಾನಿ ಮೋದಿ
2022ಕ್ಕೆ ದೇಶ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ ದೇಶದ ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜುಲ್ವಾ: 2022ಕ್ಕೆ ದೇಶ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ ದೇಶದ ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತಿನ ವಾಲ್ಸಾಡದ ಜುಜ್ವಾದಲ್ಲಿಂದು ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು ,ಈ ಯೋಜನೆಯಡಿ ಅತ್ಯುತ್ತಮ ಗುಣಮಟ್ಟದ ಮನೆಗಳನ್ನು ಕಟ್ಟಬಹುದಾಗಿದೆ. ಯಾರೂಬ್ಬರು ನಯಾಪೈಸೆ ಲಂಚವನ್ನು ನೀಡಬಾರದು ಎಂದರು.
ಕಾನೂನು ಬದ್ದವಾಗಿ ಮನೆ ಪಡೆಯುತ್ತಿರುವ ಬಗ್ಗೆ ತಾಯಂದಿರು ಹಾಗೂ ಸಹೋದರಿಯರು ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಅವರು ನಯಾಪೈಸೆ ಲಂಚವನ್ನು ನೀಡಿಲ್ಲ ಎಂದು ಮೋದಿ ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


