ಬಡ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದ ಎಟಿಎಂ ಗಾರ್ಡ್: ವೈರಲ್ ಆಯ್ತು ವಿವಿಎಸ್ ಲಕ್ಷ್ಮಣ್ ಟ್ವೀಟ್
ಬಡಮಕ್ಕಳಿಗೆ ಶಿಕ್ಷಣ ಹೇಳಿಕೊಡುತ್ತಿದ್ದ ಎಟಿಎಂ ಭದ್ರತಾ ಸಿಬ್ಬಂದಿ ಕುರಿತು ಮಾಜಿ ಕ್ರಿಕೆಟ್ ಆಟಗಾರ ಮಾಡಿದ್ದ ಟ್ವೀಟ್ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಡೆಹ್ರಾಡೂನ್ : ಬಡಮಕ್ಕಳಿಗೆ ಶಿಕ್ಷಣ ಹೇಳಿಕೊಡುತ್ತಿದ್ದ ಎಟಿಎಂ ಭದ್ರತಾ ಸಿಬ್ಬಂದಿ ಕುರಿತು ಮಾಜಿ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಮಾಡಿದ್ದ ಟ್ವೀಟ್ ಇದೀಗ ಎಲ್ಲೆಡೆ ವೈರಲ್ ಆಗಿದೆ.
ವಿವಿಎಸ್ ಲಕ್ಷ್ಮಣ್ ಶುಕ್ರವಾರ ಬಡ ಮಕ್ಕಳಿಗೆ ಶಿಕ್ಷಣ ಹೇಳಿಕೊಡುತ್ತಿದ್ದ ಎಟಿಎಂ ಗಾರ್ಡ್ ನ ಎರಡು ಪೋಟೋಗಳನ್ನು ಟ್ವೀಟರ್ ನಲ್ಲಿ ಹಾಕಿದ್ದರು. ನಂತರ ಈ ಪೋಟೋಗಳಿಗೆ ಎಲ್ಲೆಡೆಗಳಿಂದ ಪ್ರೀತಿಯ, ಅಭಿಮಾನದ ಮಾತುಗಳು ಕೇಳಿಬರುತ್ತಿವೆ.
ನಿವೃತ್ತ ಸೈನಿಕ ಬ್ರಿಜೇಂದ್ರ ಸಿಂಗ್ ತಾನೂ ಕೆಲಸ ಮಾಡುವ ಎಟಿಎಂ ಹೊರಗಡೆ ಪ್ರತಿ ಸಂಜೆ ಬಡ ಮಕ್ಕಳಿಗೆ ಶಿಕ್ಷಣ ಹೇಳಿಕೊಡುವ ಮೂಲಕ ದೇಶಕ್ಕಾಗಿ ಸೇವೆ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದರು.
Meet a true hero Brijendra , who works as a security guard at an ATM in Dehradun. Having retired from the army, he still continues to serve the nation, he teaches children from nearby slums in the evenings under the ATM lights. Salute to an incredible man
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


