ರಕ್ಷಾ ಬಂಧನ: ಮುಸ್ಲಿಂ ಮಹಿಳೆಯಿಂದ ಪ್ರಧಾನಿ ಮೋದಿಗಾಗಿ ವಿಶಿಷ್ಟ ರಾಖಿ!
ಅಣ್ಣ ತಂಗಿಯ ಬಾಂಧವ್ಯ ಸಾರುವ ರಕ್ಷಾ ಬಂಧನ ಪ್ರಯುಕ್ತ ಮುಸ್ಲಿಂ ಮಹಿಳಾ ಸಂಘಟನೆಯ ಸದಸ್ಯೆಯರು ಪ್ರಧಾನಿ ಮೋದಿಗಾಗಿ ವಿಶಿಷ್ಟ ರಾಖಿಯನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ...

Published On :
ವಾರಣಾಸಿ: ಅಣ್ಣ ತಂಗಿಯ ಬಾಂಧವ್ಯ ಸಾರುವ ರಕ್ಷಾ ಬಂಧನ ಪ್ರಯುಕ್ತ ಮುಸ್ಲಿಂ ಮಹಿಳಾ ಸಂಘಟನೆಯ ಸದಸ್ಯೆಯರು ಪ್ರಧಾನಿ ಮೋದಿಗಾಗಿ ವಿಶಿಷ್ಟ ರಾಖಿಯನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ.
ನಾಳೆ ದೇಶಾದ್ಯಂತ ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ವಾರಣಾಸಿಯ ಮುಸ್ಲಿಂ ಮಹಿಳಾ ಸಂಘಟನೆಯ ಸದಸ್ಯೆಯರು ಪ್ರಧಾನಿಗೆ ಕಳುಹಿಸಲೆಂದೇ ವಿಶಿಷ್ಟವಾದ ರಾಖಿ ತಯಾರಿಸುವಲ್ಲಿ ನಿರತರಾಗಿದ್ದಾರೆ.
2013ರಿಂದಲೇ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಳುಹಿಸುತ್ತಿದ್ದೇವೆ. ತಂದೆ ಹಾಗೂ ಅಣ್ಣನಾಗಿ ಅವರು ನಮ್ಮ ಬಗ್ಗೆ ಯೋಚಿಸುತ್ತಿದ್ದಾರೆ. ಪ್ರತಿ ಹಂತದಲ್ಲಿಯೂ ಅವರು ನಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಮಹಿಳಾ ಸದಸ್ಯೆರು ಅಭಿಪ್ರಾಯ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


