ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟುವುದು ಸ್ವೀಕಾರಾರ್ಹವಲ್ಲ: ಕೇಂದ್ರ ಸಚಿವ
ಮೇಕೆದಾಟಿನಲ್ಲಿ ಕರ್ನಾಟಕ ರಾಜ್ಯ ಅಣೆಕಟ್ಟು ನಿರ್ಮಾಣ ಮಾಡುವುದು ಸ್ವೀಕಾರ್ಹವಲ್ಲ. ಅಂತಹ ಅಣೆಕಟ್ಟು ಕಟ್ಟುವಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಮಿಳುನಾಡಿನ ಕನ್ಯಾಕುಮಾರಿಯ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ...

Published On :
ಕೊಯಮತ್ತೂರು: ಮೇಕೆದಾಟಿನಲ್ಲಿ ಕರ್ನಾಟಕ ರಾಜ್ಯ ಅಣೆಕಟ್ಟು ನಿರ್ಮಾಣ ಮಾಡುವುದು ಸ್ವೀಕಾರ್ಹವಲ್ಲ. ಅಂತಹ ಅಣೆಕಟ್ಟು ಕಟ್ಟುವಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಮಿಳುನಾಡಿನ ಕನ್ಯಾಕುಮಾರಿಯ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಕಟ್ಟಲು ಉದ್ದೇಶಿಸಿರುವ ಕುಡಿಯುವ ನೀರಿನ ಉದ್ದೇಶದ ಅಣೆಗಟ್ಟೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಅಣೆಕಟ್ಟು ಕಟ್ಟುವುದು ಸ್ವೀಕಾರ್ಹವಲ್ಲ. ಅಂತಹ ಪರಿಸ್ಥಿತಿ ಉದ್ಭವಿಸುವುದೂ ಇಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ಕಾರ್ಯಸಾಧು ವರದಿಗೆ ಅಸ್ತು ಎಂದಿತ್ತು. ಇದು ತಮಿಳುನಾಡಿನ ವಿರೋಧಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕMekedatuಮೇಕೆದಾಟುUnion Ministerಕೇಂದ್ರ ಸಚಿವdamಅಣೆಕಟ್ಟುಪೊನ್ ರಾಧಾಕೃಷ್ಣನ್Pon. Radhakrishnan
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


