ಬಿಹಾರ ನಂತರ ಪಶ್ಚಿಮ ಬಂಗಾಳದಲ್ಲೂ ಮದ್ಯ ನಿಷೇಧಿಸುವಂತೆ ಬಿಜೆಪಿ ಆಗ್ರಹ
ಬಿಹಾರದಂತೆ ಪಶ್ಚಿಮ ಬಂಗಾಳದಲ್ಲೂ ಮದ್ಯ ಮಾರಾಟ ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಲಿದೆ ಎಂದು ಮುಕುಲ್ ರಾಯ್ ಹೇಳಿದ್ದಾರೆ....

Published On :
ಕೊಲ್ಕೊತಾ: ಬಿಹಾರದಂತೆ ಪಶ್ಚಿಮ ಬಂಗಾಳದಲ್ಲೂ ಮದ್ಯ ಮಾರಾಟ ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಲಿದೆ ಎಂದು ಮುಕುಲ್ ರಾಯ್ ಹೇಳಿದ್ದಾರೆ.
ಶಾಂತಿಪುರದಲ್ಲಿ ಮಾತನಾಡಿದ ಬಿಜೆಪಿ ನಾಯಕ ಮುಕುಲ್ ರಾಯ್ , ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 2010 ರಲ್ಲಿ ತಾವು ನೀಡಿದ್ದ ಆಶ್ವಾಸನೆಯಂತೆ ಮದ್ಯಮಾರಾಟ ನಿಷೇಧ ಮಾಡಿಲ್ಲ, ಆದರೆ ಸಾರಾಯಿ ಖರೀದಿಸುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಅವರು ಸದ್ಯ ಅಸ್ಥಿತ್ವದಲ್ಲಿರುವ ಮಮತಾ ಬ್ಯಾನರ್ಜಿ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟಕ್ಕೆ ಲೈಸೆನ್ಸ್ ನೀಡಲಾಗುತ್ತಿದೆ, ಹೀಗಾಗಿ ಪಶ್ಚಿಮ ಬಂಗಾಳದಲ್ಲೂ ಮದ್ಯ ನಿಷೇಧ ಮಾಡುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


