ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಬಾದ್ ಹೆಸರು ಭಾಗ್ಯನಗರವಾಗಿ ಬದಲು: ಯೋಗಿ ಆದಿತ್ಯ ನಾಥ್

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಾಗರವನ್ನಾಗಿ ಬದಲಾಯಿಸುವುದಾಗಿ

ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಬಾದ್ ಹೆಸರು ಭಾಗ್ಯನಗರವಾಗಿ ಬದಲು: ಯೋಗಿ ಆದಿತ್ಯ ನಾಥ್
ಯೋಗಿ ಆದಿತ್ಯನಾಥ್
Published On :
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಾಗರವನ್ನಾಗಿ ಬದಲಾಯಿಸುವುದಾಗಿ  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕಳೆದ ತಿಂಗಳು ಘೋಷ ಮಹಲ್ ಬಿಜೆಪಿ ಶಾಸಕ ರಾಜಾಸಿಂಗ್ ಕೂಡ ಇದೇ  ರೀತಿಯ ಹೇಳಿಕೆ ನೀಡಿದ್ದರು.
ಈ ಮೊದಲು ಹೈದರಾಬಾದ್ ಭಾಗ್ಯನಗರ ಎಂದರೇ ಇತ್ತು, ಆದರೆ 1950 ರಲ್ಲಿ ಭಾರತದ ಮೇಲೆ ದಾಳಿ ಮಾಡಿದ ಕ್ವಿಲ್ ಕುತುಬ್ ಶಾ, ಭಾಗ್ಯನಗರವನ್ನು ಹೈದರಾಬಾದ್ ಎಂಬುದಾಗಿ ಬದಲಾಯಿಸಿದ.
ಅದೇ ವೇಳೆ ಹಲವು ಹಿಂದುಗಳ ಮೇಲೇ ದಾಳಿ ಕೂಡ ನಡೆಸಿದ್ದ, ಹಲವು ದೇವಾಲಯಗಳನ್ನು ನಾಶ ಪಡಿಸಿದ್ದ. ಹೀಗಾಗಿ ಹೈದರಾಬಾದ್ ಹೆಸರನ್ನು ಮತ್ತೆ ಭಾಗ್ಯ ನಗರವಾಗಿ ಬದಲಾಯಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.