ಧರ್ಮ ಎಂಬುದು ಯಾವುದೇ ರಾಜಕೀಯ ಪಕ್ಷಗಳ ಪಿತ್ರಾರ್ಜಿತ ಆಸ್ತಿಯಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
ರಾಜಸ್ತಾನ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಕೆಸೆರೆರೆಚಾಟದಲ್ಲಿ ತೊಡಗಿವೆ, ಧರ್ಮ ಎಂಬುದು ವಯಕ್ತಿಕ ವಿಷಯ, ಯಾವುದೇ ...

Published On :
ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಕೆಸೆರೆರೆಚಾಟದಲ್ಲಿ ತೊಡಗಿವೆ, ಧರ್ಮ ಎಂಬುದು ವಯಕ್ತಿಕ ವಿಷಯ, ಯಾವುದೇ ಒಂದು ಪಕ್ಷದ ಪಿತ್ರಾರ್ಜಿತ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಧರ್ಮ ಯಾವುದು ಎಂಬ ಗೊಂದಲ ಅವರ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಸಿಂಧಿಯಾ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಯಾವ ರೀತಿಯ ಹಿಂದು, ಹಿಂದೂ ಧರ್ಮದ ಅಡಿಪಾಯದ ಬಗ್ಗೆ ತಿಳಿದಿಲ್ಲ ಎಂದು ಸಿಂಧಿಯಾ ತಿರುಗೇಟು ಹಾಕಿದ್ದಾರೆ, ಧರ್ಮ ಎಂಬುದು ವ್ಯಕ್ತಿಯೊಬ್ಬರ ವೈಯಕ್ತಿಕ ವಿಷಯ, ಅದು ಅವರ ನಂಬಿಕೆ, ಧರ್ಮ ಎಂಬುದು ರಾಜಕೀಯದಲ್ಲಿ ಬರಬಾರದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜಸ್ತಾನpolitical partyRajastanರಾಜಕೀಯ ಪಕ್ಷಪಿತ್ರಾರ್ಜಿತ ಆಸ್ತಿJyotiraditya Scindiaಜ್ಯೋತಿರಾದಿತ್ಯ ಸಿಂಧಿಯಾInheritance
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


