ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್ 11 ಸಾವು, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 175 ಕಿ.ಮೀ ದೂರದಲ್ಲಿರುವ ಲೋರನ್ ಎಂಬ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


