ನಾಶಿಕ್: ಉರುಳಿ ಬಿದ್ದ ಐಷಾರಾಮಿ ಬಸ್- 4 ಸಾವು, 40 ಪ್ರಯಾಣಿಕರಿಗೆ ಗಾಯ
ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಪಡಲಿ-ದೇಶ್ಮುಖ್ ಗ್ರಾಮದ ಬಳಿ ಐಷಾರಾಮಿ ಬಸ್ ವೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ...

Published On :
ನಾಶಿಕ್: ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಪಡಲಿ-ದೇಶ್ಮುಖ್ ಗ್ರಾಮದ ಬಳಿ ಐಷಾರಾಮಿ ಬಸ್ ವೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಾಶಿಕ್ ಮೂಲಕ ಮುಂಬೈನಿಂದ ಶಿರಾಡಿಗೆ ತೆರಳುತ್ತಿತ್ತು. ಈ ಪಡಲಿ-ದೇಶ್ಮುಖ್ ಗ್ರಾಮದ ಬಳಿ ಬರುತ್ತಿದ್ದಂತೆಯೇ ಬಸ್ ಮೇಲಿದ್ದ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾನೆ. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಉರುಳಿ ಬಿದ್ದಿದೆ. ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವನನಪ್ಪಿ, 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ನಾಗರೀಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


