ಕರ್ತಾಪುರ ಕಾರಿಡಾರ್ ಆರಂಭ: ಪಾಕಿಸ್ತಾನ ಸೈನ್ಯದ 'ದೊಡ್ಡ ಪಿತೂರಿ' ಪಂಜಾಬ್ ಮುಖ್ಯಮಂತ್ರಿ ಶಂಕೆ
ಕರ್ತಾಪುರ ಕಾರಿಡಾರ್ ಆರಂಭ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.

Published On :
ಚಂಡೀಗಡ : ಕರ್ತಾಪುರ ಕಾರಿಡಾರ್ ಆರಂಭ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಕರ್ತಾಪುರ ಕಾರಿಡಾರ್ ಆರಂಭ ಐಸ್ ಐಎಸ್ ಐ ಆಟದ ಯೋಜನೆಯಾಗಿದ್ದು,ಭಾರತದ ವಿರುದ್ಧ ಪಾಕಿಸ್ತಾನ ಸೈನ್ಯದ ದೊಡ್ಡ ಪಿತೂರಿ ಎಂಬಂತೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಸಿಧು ಹಾಗೂ ತಮ್ಮ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿರುವ ಅಕಾಲಿಕದಳ ಹಾಗೂ ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಪಂಜಾಬ್ ನಲ್ಲಿ ಭಯೋತ್ಪಾದನಾ ಚಟುವಟಿಕೆಗೆ ಪಿತ್ತೂರಿ ನಡೆಯುತ್ತಿದ್ದರೂ ಪಾಕಿಸ್ತಾನದ ವಿಷಯಕ್ಕಿಂತ ತಮ್ಮ ವಿಷಯದಲ್ಲಿ ಸಾರ್ವಜನಿಕರ ಗಮನವನ್ನು ತಿರುಗಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistan ArmyKartarpur corridor openingBigger conspiracyPunjab CM Amarinder Singh ಕರ್ತಾಪುರ ಕಾರಿಡಾರ್ ಆರಂಭದೊಡ್ಡ ಪಿತೂರಿಪಾಕಿಸ್ತಾನ ಸೈನ್ಯಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


