ದೇಶ

ಅಗತ್ಯಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂಜರಿಯುವುದಿಲ್ಲ: ಲೆ.ಜ.ದೇವರಾಜ್ ಅಂಬು

ಅಗತ್ಯಬಿದ್ದರೆ ಉಗ್ರರ ವಿರುದ್ದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲು ಭಾರತೀಯ ಸೇನೆಂ ಹಿಂಜರಿಯುವುದಿಲ್ಲ ಎಂದು ಸೇನಾ ಸಿಬ್ಬಂದಿಗಳ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇವರಾಜ್ ಅಂಬು...

ಅಗತ್ಯಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂಜರಿಯುವುದಿಲ್ಲ: ಲೆ.ಜ.ದೇವರಾಜ್ ಅಂಬು
ಲೆ.ಜ.ದೇವರಾಜ್ ಅಂಬು
Published On :
ಡೆಹ್ರಾಡೂನ್: ಅಗತ್ಯಬಿದ್ದರೆ ಉಗ್ರರ ವಿರುದ್ದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲು ಭಾರತೀಯ ಸೇನೆಂ ಹಿಂಜರಿಯುವುದಿಲ್ಲ ಎಂದು ಸೇನಾ ಸಿಬ್ಬಂದಿಗಳ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇವರಾಜ್ ಅಂಬು ಅವರು ಹೇಳಿದ್ದಾರೆ. 
ಡೆಹ್ರಾಡೂನ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ನಿಯಂತ್ರಣ ರೇಖೆ ಬಳಿ ಉಗ್ರ ಕೇಂದ್ರಗಳ ಮೇಲೆ ನಡೆಸಲಾಗಿದ್ದ ಸೀಮಿತ ದಾಳಿ ಸೇನೆಯ ಸಾಮರ್ಥ್ಯವನ್ನು ತೋರಿಸಿದೆ. ಶತ್ರುಗಳು ಸವಾಲು ಎಸೆದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ನಾವು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. 
ಸೆ.29 2016ರಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.