ಕನಿಮೋಳಿಗೆ ಅತ್ಯುತ್ತಮ ಮಹಿಳಾ ಸಂಸದೀಯ ಪಟು ಪ್ರಶಸ್ತಿ
ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರು 2018ನೇ ಸಾಲಿನ ಅತ್ಯುತ್ತಮ ಮಮಹಿಳಾ ಸಂಸದೀಯ ಪಟು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Published On :
ನವದೆಹಲಿ: ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರು 2018ನೇ ಸಾಲಿನ ಅತ್ಯುತ್ತಮ ಮಮಹಿಳಾ ಸಂಸದೀಯ ಪಟು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಲೋಕಮಾತ್ ಗ್ರೂಪ್ ನೀಡುವ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಗೆ ಈ ಬಾರಿ ಕನಿಮೋಳಿ ಅವರನ್ನು ಆಯ್ಕೆ ಮಾಡಿದ್ದು, 2 ಜಿ ಹಗರಣದಲ್ಲಿ ಜೈಲಿಗೆ ಹೋಗಿಬಂದ ಸಂಸದೆಗೆ ಪ್ರಶಸ್ತಿ ನೀಡಿರುವುದಕ್ಕೆ ಬಿಜೆಪಿಯಿಂದ ಮತ್ತು ಸಾಮಾಜಿಕ ತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಜನವರಿ ಮೊದಲ ವಾರದಲ್ಲಿ ಈ ಪ್ರಶಸ್ತಿಗೆ ಕನಿಮೋಳಿ ಅವರಿಗೆ ಪ್ರದಾನ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


