ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ ರಾಜೀನಾಮೆ
ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಹಾಗೂ ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ ಅವರು ರಾಜೀನಾಮೆ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

Published On :
ನವದೆಹಲಿ: ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಹಾಗೂ ಖ್ಯಾತ ಅಂಕಣಕಾರ ಸುರ್ಜಿತ್ ಭಲ್ಲಾ ಅವರು ರಾಜೀನಾಮೆ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ರಾಜೀನಾಮೆ ಕುರಿತಂತೆ ಸ್ವತಃ ಸುರ್ಜಿತ್ ಭಲ್ಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಡಿಸೆಂಬರ್ 1 ರಂದು ರಾಜೀನಾಮೆ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ.
ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ಅವರ ನೇತೃತ್ವದ ಆರ್ಥಿಕ ಸಲಹಾ ಮಂಡಳಿಯಲ್ಲಿ ಪ್ರಸ್ತುತ ಆರ್ಥಿಕ ತಜ್ಞರಾದ ರಥಿನ್ ರಾಯ್, ಅಶಿಮಾ ಗೋಯಲ್ ಹಾಗೂ ಶಮಿಕಾ ರವಿ ಸದಸ್ಯರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ResignationರಾಜೀನಾಮೆEconomistSurjit BhallaPM\'s Economic Advisory Councilಸುರ್ಜಿತ್ ಭಲ್ಲಾಆರ್ಥಿಕ ತಜ್ಞಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


