ದೇಶ

ರಾಜಸ್ತಾನ ಚುನಾವಣಾ ಫಲಿತಾಂಶ: ತ್ರಿಪುರ ಸುಂದರಿ ದೇವಾಲಯಕ್ಕೆ ವಸುಂದರಾ ರಾಜೇ ಭೇಟಿ

ರಾಜಸ್ತಾನ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಬನ್ಸ್ವಾರ ದಿಂದ 20 ಕಿಮೀ ದೂರದಲ್ಲಿರುವ ...

ರಾಜಸ್ತಾನ ಚುನಾವಣಾ ಫಲಿತಾಂಶ: ತ್ರಿಪುರ ಸುಂದರಿ ದೇವಾಲಯಕ್ಕೆ ವಸುಂದರಾ ರಾಜೇ  ಭೇಟಿ
ತ್ರಿಪುರ ಸುಂದರಿ ದೇವಾಲಯಕ್ಕೆ ವಸುಂದರಾ ರಾಜೇ ಭೇಟಿ
Published On :
ಬನ್ಸ್ವಾರ: ರಾಜಸ್ತಾನ ವಿಧಾನಸಭೆ  ಚುನಾವಣೆ ಮತ ಎಣಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಬನ್ಸ್ವಾರ ದಿಂದ 20 ಕಿಮೀ ದೂರದಲ್ಲಿರುವ ಮಾ ತ್ರಿಪುರ ಸುಂದ್ರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
18 ಕೈಗಳಿರುವ ಈ ದೇವಿಯನ್ನು ಕಪ್ಪು ಕಲ್ಲಿನಲ್ಲಿ ಕೆತ್ತಲಾಗಿದೆ, ಈ ವಿಗ್ರಹ 700 ವರ್ಷ ಹಳೇಯ ವಿಗ್ರಹ ಎಂದು ಹೇಳಲಾಗುತ್ತಿದೆ.
ರಾಜಸ್ತಾನದಲ್ಲಿ 200 ವಿಧಾನಸಭೆ ಕ್ಷೇತ್ರಗಳಿವೆ, ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಮುಖವಾಹಗಿ ಸೆಣಸಾಡುತ್ತಿವೆ, 2013 ರ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದು, ವಸುಂದರಾ ರಾಜೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು, ರಾಜಸ್ತಾನದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.