ಪಂಜಾಬ್, ಹರಿಯಾಣ ಡಿಜಿಪಿಗಳು ಜನವರಿ 31 ರವರೆಗೆ ಅಧಿಕಾರದಲ್ಲಿ ಮುಂದುವರಿಯಲಿ: ಸುಪ್ರೀಂಕೋರ್ಟ್
ಪಂಜಾಬ್ ಮತ್ತು ಹರ್ಯಾಣ ಡಿಜಿಪಿಗಳು ಜನವರಿ 31ರವರೆಗೆ ಕಚೇರಿಯಲ್ಲಿ ಮುಂದುವರಿಯಲಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ....

Published On :
ನವದೆಹಲಿ: ಪಂಜಾಬ್ ಮತ್ತು ಹರ್ಯಾಣ ಡಿಜಿಪಿಗಳು ಜನವರಿ 31ರವರೆಗೆ ಕಚೇರಿಯಲ್ಲಿ ಮುಂದುವರಿಯಲಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಪಂಜಾಬ್ ಡಿಜಿಪಿ ಸುರೇಶ್ ಅರೋರಾ ಮತ್ತು ಹರ್ಯಾಣ ಬಿಎಸ್ ಸಂಧು ಅವರು ಡಿಸೆಂಬರ್ 31ರಂದು ನಿವೃತ್ತಿಯಾಗಲಿದ್ದಾರೆ.
ಯುಪಿಎಸ್ ಸಿ ನೇಮಕಾತಿಯಲ್ಲಿ ಅವ್ಯವಹಾರ ಸಂಬಂಧ ಇಬ್ಬರನ್ನು ಬದಲಾಯಿಸಲು ನಿರ್ಧರಿಸಲಾಗಿತ್ತು, ಪೊಲೀಸ್ ಮುಖ್ಯಸ್ಱರ ನೇಮಕಾತಿಗೆ ಪ್ರತ್ಯೇಕ ಕಾನೂನು ತರಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ,
ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ಪೀಠ ಡಿಜಿಪಿ ಅವರು 2019 ರ ಜನವರಿ 31ರವರೆಗೆ ಮುಂದುವರಿಯಲು ಅವಕಾಶ ನೀಡುವಂತೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


