ಭಾರತವನ್ನು ಸ್ವಾತಂತ್ರ್ಯ ನಂತರದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕು- ಮೇಘಾಲಯ ಹೈಕೋರ್ಟ್ ನ್ಯಾಯಾಧೀಶರು
ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತ ಕೂಡಾ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ

Published On :
ಶಿಲ್ಲಾಂಗ್ :ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತವನ್ನೂ ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶ ಸುದೀಪ್ ರಂಜನ್ ಸೇನ್ ಹೇಳಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾದಿಂದ ಬಂದಿರುವ ಜನರು ಭಾರತದೊಳಗೆ ವಾಸಿಸಲು ಅವಕಾಶ ಕಲ್ಪಿಸುವ ಕಾನೂನು ಜಾರಿಗೆ ತರುವಂತೆ ನ್ಯಾಯಾಧೀಶ ರಂಜನ್ ಸೇನ್, ಪ್ರಧಾನ ಮಂತ್ರಿ, ಗೃಹ ಸಚಿವರು, ಹಾಗೂ ಮತ್ತಿತರ ಶಾಸನ ರಚನಕಾರರ ಬಳಿ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
High Courtಹೈಕೋರ್ಟ್judgeನ್ಯಾಯಾಧೀಶMeghalayaಹಿಂದೂ ರಾಷ್ಟ್ರSudip Ranjan SenHindu nation ಮೇಘಾಲಯಸುದೀಪ್ ರಂಜನ್ ಸೇನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


