ದೇಶ

ಕಾಂಗ್ರೆಸ್- ಎಡಪಕ್ಷಗಳಿಗೆ ಭ್ರಷ್ಟಾಚಾರ ಮತ್ತು ಅದಕ್ಷ ಸರ್ಕಾರ ಬೇಕು: ನರೇಂದ್ರ ಮೋದಿ

ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್- ಎಡಪಕ್ಷಗಳಿಗೆ ಭ್ರಷ್ಟಾಚಾರ ಮತ್ತು ಅದಕ್ಷ ಸರ್ಕಾರ ಬೇಕು:  ನರೇಂದ್ರ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ:  ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿಗೆ ಶೀಘ್ರಗತಿಯ ಆಡಳಿತ ಹಾಗೂ ಅಭಿವೃದ್ಧಿ ಬೇಕಾಗಿದೆ, ಆದರೆ ಕಾಂಗ್ರೆಸ್ ಮತ್ತು ಎಡ ಪಕ್ಷಗಳಿಗೆ ಭ್ರಷ್ಟಾಚಾರದಿಂದ ಕೂಡಿದ ಸರ್ಕಾರವನ್ನು ಹಿಂಬಾಲಿಸುತ್ತವೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ,
ಕಾಂಗ್ರೆಸ್ ಬಯಸುವ ಸರ್ಕಾರ ಅದಕ್ಷತೆಯಿಂದ ಹಾಗೂ ಭ್ರಷ್ಟಾಚಾರದಿಂದ ಕೂಡಿರುತ್ತದೆ, ಆದರೆ ಬಿಜೆಪಿ ಯದ್ದು ಮಾದರಿ ಸರ್ಕಾರವಾಗಿದೆ ಎಂದು ಮೋದಿ ಹೇಳಿದ್ದಾರೆ.
ಕೇರಳದ ಹಲವು ಜಿಲ್ಲೆಗಳ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದದಲ್ಲಿ ಈ ವಿಷಯ ಹೇಳಿದ್ದಾರೆ. 
ರಾಜಕೀಯ ದ್ವೇಷಕ್ಕಾರಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಯತ್ತಿದೆ, ಅತಿ ಕೆಟ್ಟ ರಾಜಕೀಯ ದ್ವೇಷಕ್ಕಾಗಿ ನಮ್ಮ  ಕಾರ್ಯಕರ್ತರು ತಮ್ಮ ಪ್ರಾಣ ಬಲಿ ನೀಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತದ ಬೆಳೆಯುತ್ತಿರುವ  ಭಾರತದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.