ಮೂರು ರಾಜ್ಯಗಳಲ್ಲಿ ಶೀಘ್ರವೇ ರೈತರ ಸಾಲಮನ್ನಾ: ರಾಹುಲ್ ಗಾಂಧಿ
ಕಾಂಗ್ರೆಸ್ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ...

Published On :
ನವದೆಹಲಿ: ಕಾಂಗ್ರೆಸ್ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ.
ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.
ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ಮತಯಾಚನೆ ಮಾಡಿತ್ತು. ಸಾಲಮನ್ನಾ ಮೂರು ರಾಜ್ಯಗಳ ರೈತರು ಕಾಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ChhattisgarhRahul Gandhiರಾಹುಲ್ ಗಾಂಧಿRajasthanMadhya Pradeshರಾಜಸ್ತಾನಛತ್ತೀಸ್ ಗಡಮಧ್ಯಪ್ರದೇಶloan waiverರೈತರ ಸಾಲಮನ್ನಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


