1984 ಸಿಖ್ ವಿರೋಧಿ ದಂಗೆ: ನನ್ನ ವಿರುದ್ಧ FIR, ಚಾರ್ಜ್ ಶೀಟ್ ದಾಖಲಾಗಿಲ್ಲ - ಕಮಲ್ ನಾಥ್
1984 ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಎಫ್ ಐಆರ್, ಜಾರ್ಜ್ ಶೀಟ್ ದಾಖಲಾಗಿಲ್ಲ ಎಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

Published On :
ಭೂಪಾಲ್ : 1984 ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಎಫ್ ಐಆರ್, ಜಾರ್ಜ್ ಶೀಟ್ ದಾಖಲಾಗಿಲ್ಲ ಎಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
1984ರಲ್ಲಿ ಸಂಭವಿಸಿದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಮಲ್ ನಾಥ್ ಅವರನ್ನು ತಳಕು ಹಾಕುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವಂತೆ ಕಮಲ್ ನಾಥ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಲ್ ನಾಥ್, ಸಿಖ್ ವಿರೋಧಿ ದಂಗೆ ನಡೆದ ನಂತರ 1991 ಹಾಗೂ ಅನೇಕ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಯಾರೊಬ್ಬರೂ ಏನನ್ನೂ ಹೇಳಿಲ್ಲ. ನನ್ನ ವಿರುದ್ಧ ಯಾವುದೇ ಪ್ರಕರಣವಾಗಲೀ , ಎಫ್ ಐಆರ್ , ಚಾರ್ಚ್ ಶೀಟ್ ದಾಖಲಾಗಿಲ್ಲ. ಈಗ ಪ್ರತಿಪಕ್ಷದವರು ಈ ವಿಚಾರ ಎತುತ್ತಿದ್ದು, ಇದರ ಹಿಂದೆ ರಾಜಕೀಯ ದುರುದ್ದೇಶವಿದೆ. ಯಾವುದೇ ಪ್ರತ್ಯೇಕ್ಷದರ್ಶಿಗಳಿದ್ದರೆ ಹೇಳಲಿ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಕ್ರಿಯೆಎಫ್ ಐಆರ್reaction1984 riotsMPCM Kamal nathNo FIRCharge sheet 1984 ಹಿಂಸಾಚಾರಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ಚಾರ್ಜ್ ಶೀಟ್ ದಾಖಲಾಗಿಲ್ಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


