ವಿವಿಐಪಿ ಹೆಲಿಕಾಪ್ಟರ್ ಪ್ರಕರಣ: ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಡಿ.28ರವರೆಗೆ ವಿಸ್ತರಣೆ
3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದ ಮದ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 28 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.

Published On :
ನವದೆಹಲಿ: 3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದ ಮದ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 28 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಈ ಮುನ್ನ ಸಿಬಿಐ ನ್ಯಾಯಾಲಯ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿಯನ್ನು ಡಿಸೆಂಬರ್ 22 ರವರೆಗೆ ವಿಸ್ತರಿಸಿತ್ತು.
`
ರಾಜಕೀಯವಾಗಿಯೂ ಬಹಳವೇ ಸದ್ದು ಮಾಡಿದ್ದ ಈ ಹಗರಣದ ರೂವಾರಿಯಾಗಿದ್ದ ಕ್ರಿಶ್ಚಿಯನ್ ಮೈಕೆಲ್ ಅನ್ನು ದುಬೈನಿಂದ ಡಿಸೆಂಬರ್ 4ರಂದು ಭಾರತಕ್ಕೆ ಕರೆತರಲಾಗಿದೆ. ಅಂದಿನಿಂದಲೂ ಆತ ನ್ಯಾಯಾಂಗ ಬಂಧನದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Judicial Custodyನ್ಯಾಯಾಂಗ ಬಂಧನChristian Michelಕ್ರಿಶ್ಚಿಯನ್ ಮೈಕೆಲ್ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣAugusta Westland case
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


