ಅಮೆರಿಕಾದ ಭಾರತದ ರಾಯಬಾರಿಯಾಗಿ ಹರ್ಷ ವರ್ಧನ್ ಶ್ರಿಂಗ್ಲಾ ನೇಮಕ
ಅಮೆರಿಕಾದ ಮುಂದಿನ ಭಾರತದ ರಾಯಬಾರಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಇಂದು ನೇಮಕ ಮಾಡಲಾಗಿದೆ.

Published On :
ನವದೆಹಲಿ: ಅಮೆರಿಕಾದ ಮುಂದಿನ ಭಾರತದ ರಾಯಬಾರಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಇಂದು ನೇಮಕ ಮಾಡಲಾಗಿದೆ.
ನವತೇಜ್ ಸರ್ನಾ ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ 1984ರ ಬ್ಯಾಚಿನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ಅಮೆರಿಕಾದ ಮುಂದಿನ ರಾಯಬಾರಿಯಾಗಿ ನೇಮಕ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiನೇಮಕHarsh Vardhan ShringlaIndia\'s ambassador to USAppointed ನವ ದೆಹಲಿಹರ್ಷವರ್ಧನ್ ಶ್ರೀಂಗ್ಲಾಅಮೆರಿಕಾದ ಭಾರತದ ರಾಯಬಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


