ಕುಪ್ವಾರ: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಭಾರತೀಯ ಸೇನೆಯ ಕಿರಿಯ ಅಧಿಕಾರಿ ಹುತಾತ್ಮ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

Published On :
ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಕುಪ್ವಾರದಲ್ಲಿ ಇಂದು ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಕದನ ವಿರಾಮ ಉಲ್ಲಂಘನೆjammu-kashmirKupwaraಕುಪ್ವಾರViolates CeasefireJCO killed ಜಮ್ಮು-ಕಾಶ್ಮೀರಸೇನೆಯ ಕಿರಿಯ ಅಧಿಕಾರಿ ಹುತಾತ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


