ದೇಶ

ಜೀತಪದ್ಧತಿಯಲ್ಲಿ ಸಿಲುಕಿದ 52 ದಲಿತರು, ಬುಡಕಟ್ಟು ಜನರು, ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತ: ಅಮಿತ್ ಶಾ

ರಾಜ್ಯದಲ್ಲಿ ದಲಿತ, ಬುಡಕಟ್ಟು ಸಮುದಾಯಕ್ಕೆ ಸೇರಿದ 52 ಜನರು ಜೀತಪದ್ಧತಿಯಲ್ಲಿ ಸಿಲುಕಿದ್ದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತವಾಗಿದೆ ಎಂದು ಆರೋಪಿಸಿದ್ದಾರೆ.

ಜೀತಪದ್ಧತಿಯಲ್ಲಿ ಸಿಲುಕಿದ 52 ದಲಿತರು, ಬುಡಕಟ್ಟು ಜನರು, ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತ: ಅಮಿತ್ ಶಾ
ಅಮಿತ್ ಶಾ
Published On :
ನವದೆಹಲಿ: ರಾಜ್ಯದಲ್ಲಿ ದಲಿತ, ಬುಡಕಟ್ಟು ಸಮುದಾಯಕ್ಕೆ ಸೇರಿದ 52 ಜನರು ಜೀತಪದ್ಧತಿಯಲ್ಲಿ ಸಿಲುಕಿದ್ದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತವಾಗಿದೆ ಎಂದು ಆರೋಪಿಸಿದ್ದಾರೆ. 
ಸಮಸ್ಯೆಯಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡಲು ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. " ದಲಿತ ಹಾಗೂ ಬುಡಕಟ್ಟು ಜನರು  ಗುಲಾಮಗಿರಿಯ ಪದ್ಧತಿಯಲ್ಲಿ ಸಿಲುಕಿ, ಅಮಾನುಷ ವಾತಾವರಣವನ್ನು ಎದುರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಮಾತ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ವ್ಯಸ್ತವಾಗಿದೆ. ಇದನ್ನು ಜನತೆ ನೋಡುತ್ತಿದ್ದಾರೆ. ಸಮಸ್ಯೆಯಲ್ಲಿ ಸಿಲುಕಿರುವವರಿಗೆ ಸಹಾಯ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತಿದ್ದೇನೆ ಎಂದು ಅಮಿತ್ ಶಾ ಮಾಧ್ಯಮ ವರದಿಯೊಂದನ್ನು ಆಧರಿಸಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.