ದೇಶ

ಜಾರಿ ನಿರ್ದೇಶನಾಲಯದ ವಶಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍

ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.

ಜಾರಿ ನಿರ್ದೇಶನಾಲಯದ ವಶಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್ ಮಧ್ಯವರ್ತಿ ಕ್ರಿಶ್ಚಿಯನ್  ಮೈಕಲ್‍
ಜಾರಿ ನಿರ್ದೇಶನಾಲಯದ ವಶಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍
Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 
ಡಿ.22 ರಂದು ದೆಹಲಿ ಕೋರ್ಟ್ ಗೆ ಆರೋಪಿಯನ್ನು ಹಾಜರುಪಡಿಸಿದ ಬಳಿಕ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.  ಕೋರ್ಟ್ ಗೆ ಹಾಜರುಪಡಿಸಿದಾಗ ಕ್ರಿಶ್ಚಿಯನ್ ಮೈಕಲ್ ನ್ನು ವಿಚಾರಣೆಗಾಗಿ 15 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. 
ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಾಣೆ ನಡೆಸಲು ಜಾರಿ ನಿರ್ದೇಶನಾಲಯ ಕ್ರಿಶ್ಚಿಯನ್ ಮೈಕಲ್ ನ್ನು ವಶಕ್ಕೆ ಕೇಳಿತ್ತು.  ಕ್ರಿಶ್ಚಿಯನ್ ಮೈಕಲ್ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದ ದೆಹಲಿ ಕೋರ್ಟ್, ಡಿ.28 ವರೆಗೆ ಆತನನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.